ಬಿಹಾರ: ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮನೆಯಲ್ಲಿ ಸಂಭ್ರಮದ ವಾತಾವರಣ. ಹೌದು ತೇಜಸ್ವಿ ಯಾದವ್ ಅವರು ಹೆಣ್ಣು ಮಗುವಿಗೆ ತಂದೆಯಾದ ಸಂಭ್ರಮದಲ್ಲಿದ್ದಾರೆ.
Advertisement
ಈ ಕುರಿತು ಸ್ವತಃ ತೇಜಸ್ವಿ ಯಾದವ್ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಟ್ವಿಟರ್ ನಲ್ಲಿ ಮುದ್ದಾದ ಮಗುವಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಟ್ವೀಟ್ ನಲ್ಲಿ ದೇವರು ಸಂತಸಗೊಂಡು ಮಗಳ ರೂಪದಲ್ಲಿ ಉಡುಗೊರೆಯನ್ನು ಕಳುಹಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.
ತೇಜಸ್ವಿ ಯಾದವ್ ಅವರು ತಮ್ಮ ಬಾಲ್ಯದ ಸ್ನೇಹಿತೆ ರಾಜಶ್ರೀ ಅವರನ್ನು ಡಿಸೆಂಬರ್ 2021 ರಲ್ಲಿ ವಿವಾಹವಾಗಿದ್ದರು.
Related Articles
Advertisement