Advertisement

ದೈವಾರಾಧನೆ- ಸಾಂಸ್ಕೃತಿಕ ಅಧ್ಯಯನ ಕೃತಿ ಲೋಕಾರ್ಪಣೆ

02:33 PM Feb 23, 2018 | Team Udayavani |

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಪುತ್ತೂರು ದೈವಾರಾಧಕರ ಕೂಟ ಕೇಂದ್ರ ಸಮಿತಿಯ ಆಶ್ರಯದಲ್ಲಿ ಫೆ. 18ರಂದು ನಡೆದ 2ನೇ ವರ್ಷದ ದೈವಾರಾಧಕರ ಪರ್ವದಲ್ಲಿ “ದೈವಾರಾಧನೆ- ಸಾಂಸ್ಕೃತಿಕ ಅಧ್ಯಯನ’ ಗ್ರಂಥ ಲೋಕಾರ್ಪಣೆಗೊಂಡಿತು.

Advertisement

ಶಾಸಕಿ ಶಕುಂತಳಾ ಶೆಟ್ಟಿ, ಪ್ರಿಯದರ್ಶಿನಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ಸೀತಾರಾಮ ಶೆಟ್ಟಿ, ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ಡಾ| ಯೋಗೀಶ್‌ ಕೈರೋಡಿ, ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಪ್ರೊ| ಮಂಜುನಾಥ ಕೋಟ್ಯಾನ್‌, ಕಲ್ಲಬೆಟ್ಟು ಎಕ್ಸಲೆಂಟ್‌ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಯುವರಾಜ ಜೈನ್‌, ಮಂಜೇಶ್ವರ ಗಿಳಿವಿಂಡು ಆಡಳಿತಾಧಿಕಾರಿ ಡಾ| ಕಮಲಾಕ್ಷ, ಕೂಟದ ಗೌರವಾಧ್ಯಕ್ಷರಾದ ಅಜಿತ್‌ ಕುಮಾರ್‌ ಜೈನ್‌, ಜಗನ್ನಾಥ ರೈ ನುಳಿಯಾಲು, ಅಧ್ಯಕ್ಷ ಜಯಂತ ನಡುಬೈಲು, ಪ್ರ. ಕಾರ್ಯದರ್ಶಿ ಸಂತೋಷ್‌ ಭಂಡಾರಿ ಚಿಲ್ಮೆತ್ತಾರು, ಪ್ರಧಾನ ಸಂಚಾಲಕ ಹಾಗೂ ಕೃತಿ ರಚನಕಾರ ಡಾ| ನವೀನ್‌ ಕುಮಾರ್‌ ಮರಿಕೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next