Advertisement

ಗೋಡ್ಸೆ ವೈಭವೀಕರಣ ದೇಶದ್ರೋಹ: ಖಂಡ್ರೆ

11:18 PM May 17, 2019 | Team Udayavani |

ಕಲಬುರಗಿ: ಮಹಾತ್ಮ ಗಾಂಧೀಜಿ ಅವರನ್ನು ಕೊಂದಿರುವ ನಾಥೂರಾಮ ಗೋಡ್ಸೆಯನ್ನು ವೈಭವೀಕರಣ ಮಾಡುವುದು ದೇಶದ್ರೋಹವಾಗಿದೆ. ರಾಷ್ಟ್ರ ವಿರೋಧಿ ಕೃತ್ಯಗಳಿಗೆ ಬಿಜೆಪಿಯವರು ಬೆಂಬಲ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಥೂರಾಮ ಗೋಡ್ಸೆ ರಾಷ್ಟ್ರ ಭಕ್ತ ಎಂದ ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಮತ್ತು ಅವರ ಬೆಂಬಲಿಗರ ಮೇಲೆ ದೇಶದ್ರೋಹದ ಕೇಸ್‌ ದಾಖಲಿಸಿ ಜೈಲಿಗೆ ಹಾಕಬೇಕು. ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯವರು ಹಲವು ಕಡೆ ಗಲಭೆ ಹಬ್ಬಿಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next