Advertisement

ಒಳ ಉಡುಪಿನಲ್ಲಿ 19 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ

09:10 PM Jun 22, 2022 | Team Udayavani |

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ದುಬೈ ನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ.

Advertisement

364 ಗ್ರಾಂ ತೂಕದ 24  ಕ್ಯಾರೆಟ್  ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆ ಮೌಲ್ಯ 18,95,400 ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯರು ಬಳಸುವ ಒಳ ಉಡುಪಿನಲ್ಲಿ ರಟ್ಟಿನ ಪೆಟ್ಟಿಗೆಯಲ್ಲಿ ಮರೆ ಮಾಚಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next