Advertisement

ಮಂಗಳೂರು ವಿಮಾನ ನಿಲ್ದಾಣ29.41 ಲ.ರೂ. ಮೌಲ್ಯದಚಿನ್ನ ಅಕ್ರಮ ಸಾಗಾಟ ಪತ್ತೆ

10:54 PM Jan 30, 2021 | Team Udayavani |

ಮಂಗಳೂರು: ದುಬಾೖಯಿಂದ ಮಂಗಳೂರಿಗೆ ಜ. 30ರಂದು ಆಗಮಿಸಿದ ವಿಮಾನದಲ್ಲಿ 587 ಗ್ರಾಂ ತೂಕದ 29.41 ಲ.ರೂ. ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿ ಕಾಸರಗೋಡಿನ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Advertisement

ಈತ ಚಿನ್ನವನ್ನು ಪೇಸ್ಟ್‌ ರೂಪಕ್ಕೆ ಪರಿವರ್ತಿಸಿ ದೇಹದಲ್ಲಿ ಬಚ್ಚಿಟ್ಟುಕೊಂಡು ಬಂದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next