Advertisement
ನಿದ್ದೆ ಮಾತ್ರೆ ಹಾಕಿ ಕೊಲೆ: ಆರೋಪಿಗಳು ಸುರೇಶ್‌ಗೆ ಮದ್ಯದಲ್ಲಿ ನಿದ್ದೆ ಮಾತ್ರೆ ಬೆರೆಸಿಕೊಟ್ಟಿದ್ದರು. ಬಳಿಕ ಕಂಠಪೂರ್ತಿ ಮದ್ಯ ಸೇವಿಸಿದ ಸುರೇಶ್‌ನ ಬಾಯಿಗೆ ಪ್ಲಾಸ್ಟರ್ ಹಾಕಿ ಉಸಿರುಗಟ್ಟಿಸಿ ಅನಂತರ ಕತ್ತು ಸೀಳಿ ಕೊಲೆ ಮಾಡಿದ್ದರು. ನೆಲದಲ್ಲಿ ಚೆಲ್ಲಿದ್ದ ರಕ್ತವನ್ನು ಸ್ವಚ್ಛ ಮಾಡುವ ವೇಳೆಗೆ ಬೆಳಿಗ್ಗೆ ಆಗಿದೆ. ಆ ಸಮಯದಲ್ಲಿ ಹೆಣವನ್ನು ಸಾಗಿಸುವುದು ಕಷ್ಟ ಎಂದು ತಿಳಿದು ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Advertisement
ಗೋಲ್ಡನ್ ಸುರೇಶ್ ಕೊಲೆ ಆರೋಪಿಗಳ ಬಂಧನ
11:25 PM May 12, 2017 | Karthik A |
Advertisement
Udayavani is now on Telegram. Click here to join our channel and stay updated with the latest news.