ವಿಜಯಪುರ: ನಗರದಲ್ಲಿರುವ ವಿಶ್ವ ವಿಖ್ಯಾತ ಐತಿಹಾಸಿಕ ಗೋಲಗುಂಬಜ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಭವಿಸಿದೆ.
Advertisement
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು 55 ವರ್ಷದ ಸಲೀಂ ತಿಕೋಟಕರ್ ಎಂದು ಗುರುತಿಸಲಾಗಿದೆ. ಸಲೀಂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಧಾವಿಸಿರುವ ಗೋಲಗುಮ್ಮಟ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕಟೀಲು ದೇವಿಯ ದರ್ಶನ ಪಡೆದ ಕಾಂತಾರ ಚಿತ್ರದ ನಾಯಕಿ ಸಪ್ತಮಿಗೌಡ