Advertisement
ಹೊಸ್ಮಾರು ನಿವಾಸಿ ಧರ್ಣಪ್ಪ (64) ಮೃತಪಟ್ಟವರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಔಷಧ ತೆಗೆದುಕೊಳ್ಳುತ್ತಿದ್ದರು. ಸೆ. 23ರಂದು ಬೆಳಗ್ಗೆ 6.30ಕ್ಕೆ ಮನೆಯ ಹೊರಗೆ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ತತ್‌ಕ್ಷಣ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
Advertisement
Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು
09:15 PM Sep 24, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.