Advertisement

ಉತ್ತಮ ಮಳೆ: ಕೊಡಗು ಜಿಲ್ಲೆಯಲ್ಲಿ ಕಾಫಿ ಹೂಗಳ ಘಮ

01:54 AM Mar 28, 2022 | Team Udayavani |

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಶನಿವಾರ ಉತ್ತಮ ಮಳೆ ಯಾಗಿದೆ. ಮಡಿಕೇರಿ ತಾಲೂಕು ಮತ್ತು ನಗರದಲ್ಲಿ ಧಾರಾಕಾರ ಮಳೆ ಸುರಿದಿದೆ.

Advertisement

ಕಾಫಿ ಹೂವಿಗೆ ಇದು ಪೂರಕವಾಗಿದ್ದು, ಕೆಲವು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಕಾಫಿ ಹೂಗಳು ಅರಳಿ ನಿಂತು ಬೆಳೆಗಾರರಲ್ಲಿ ಉಲ್ಲಾಸ ಮೂಡಿಸಿವೆ.

ಸುಮರಾಶಿಯ ಘಮಕ್ಕೆ ಪ್ರವಾಸಿಗರು ಮನಸೋಲುತ್ತಿದ್ದಾರೆ. ಕಾಫಿ ಬೆಳೆಗಾರರು ಉತ್ತಮ ಫ‌ಸಲಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ:ಬಿಜೆಪಿ ನಾಯಕರ ಷಡ್ಯಂತ್ರದಿಂದ ಸಚಿವ ಸ್ಥಾನ ತಪ್ಪಿತು: ವಿಶ್ವನಾಥ್‌

ಬೆಳ್ತಂಗಡಿಯಲ್ಲಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ, ನಾವೂರು, ಮುಂಡಾಜೆ, ಚಾರ್ಮಾಡಿ ಸಹಿತ ಬಹುತೇಕ ಕಡೆ ರವಿವಾರ ಸಂಜೆ ವೇಳೆಗೆ ಉತ್ತಮ ಮಳೆ ಬಂದಿದೆ. ಉಳಿದಂತೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next