Advertisement

ಕರಾವಳಿಯಲ್ಲಿ ಹಲವೆಡೆ ಉತ್ತಮ ಮಳೆ: ಒಣಹಾಕಿದ ಅಡಿಕೆ ಒದ್ದೆ, ರೈತರಿಗೆ ನಷ್ಟ

09:15 AM Feb 19, 2021 | Team Udayavani |

ಬೆಳ್ತಂಗಡಿ: ನಾಲ್ಕು ದಿನಗಳ ಹಿಂದೆಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದಂತೆ ಶುಕ್ರವಾರ ಮುಂಜಾನೆ 3.30ರಿಂದ 4 ಗಂಟೆವರೆಗೆ ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

Advertisement

ರಾತ್ರಿ ‌ಸುಮಾರು ಅರ್ಧತಾಸು ಉತ್ತಮ ಮಳೆಯಾಗಿದ್ದು, 8 ಗಂಟೆವರೆಗೂ ಹನಿ ಮಳೆ ಸುರಿದಿದೆ. ಸಂಪೂರ್ಣ ಮೋಡಕವಿದ ವಾತಾವರಣದಿಂದ ಕೂಡಿದೆ.

ಇದನ್ನೂ ಓದಿ: ಯಕ್ಷರಂಗದ ಸಿಡಿಲಮರಿ ಖ್ಯಾತಿಯ ಡಾ. ಶ್ರೀಧರ ಭಂಡಾರಿ ಪುತ್ತೂರು ಇನ್ನಿಲ್ಲ!

ಕೃಷಿಕರಿಗೆ ಮತ್ತೆ ಮಳೆ‌ಕಂಟಕವಾಗಿ ಪರಿಣಮಿಸಿದ್ದು, ಭತ್ತ ಅಡಿಕೆ ಕೃಷಿಗೆ ಹಾನಿಯಾಗಿದೆ. ರಾತ್ರಿಯೇ ಏಕಾಏಕಿ ಮಳೆ ಸುರಿದಿದ್ದರಿಂದ ಕೆಲವೆಡೆ ಒಣಹಾಕಿದ ಅಡಿಕೆಗಳು ಒದ್ದೆಯಾಗಿದೆ.

Advertisement

ಬೆಳ್ತಂಗಡಿ ತಾಲೂಕಿನ ಉಜಿರೆ, ಚಾರ್ಮಾಡಿ, ಮುಂಡಾಜೆ, ಬೆಳ್ತಂಗಡಿ, ಧರ್ಮಸ್ಥಳ, ಕಲ್ಮಂಜ, ನಿಡ್ಲೆ, ಕಳೆಂಜ, ಬೆಳಾಲು, ಕಣಿಯೂರು ಸೇರಿದಂತೆ ಇತರೆಡೆ‌ ಮಳೆಯಾಗಿದೆ.

ಇದನ್ನೂ ಓದಿ: ದಶ ಪ್ರಯತ್ನಕ್ಕೂ ಒಲಿಯದ ಆಧಾರ್‌ ಕಾರ್ಡ್‌! ಸುಳ್ಯ ತಾಲೂಕಿನ ವಿದ್ಯಾರ್ಥಿನಿಯ ಗೋಳು

Advertisement

Udayavani is now on Telegram. Click here to join our channel and stay updated with the latest news.

Next