Advertisement
ಕೊಡಗು ಭಾಗದಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸುಳ್ಯದಲ್ಲಿ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಸಹಜವಾಗಿ ಕೊಡಗು ಭಾಗದಿಂದ ಹರಿದು ಬರುವ ಪಯಸ್ವಿನಿಯಲ್ಲಿ ಹರಿವು ಹೆಚ್ಚಿದೆ. ಅಣೆಕಟ್ಟಿನಲ್ಲೂ ನೀರು ತುಂಬಿದ್ದು, ಹೆಚ್ಚಿನ ಪ್ರಮಾಣದ ನೀರು ಹೊರಕ್ಕೆ ಹರಿಯುತ್ತಿದೆ. ಸುಳ್ಯ ಪರಿಸರದಲ್ಲಿ ಶನಿವಾರ ಸಂಜೆ ಹಾಗೂ ರವಿವಾರ ರಾತ್ರಿ ಉತ್ತಮ ಮಳೆಯಾಗಿದೆ. ಅಣೆಕಟ್ಟಿನಲ್ಲಿ ಸಾಕಷ್ಟು ನೀರು ಸಂಗ್ರಹ ಇದ್ದುದರಿಂದ ನಗರದಲ್ಲಿ ನೀರಿನ ಸಮಸ್ಯೆ ಕಂಡುಬಂದಿಲ್ಲ. Advertisement
Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ
01:32 AM May 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.