Advertisement
ದಕ್ಷಿಣ ಒಳನಾಡು ಪ್ರದೇಶದ ಬಹುತೇಕ ಕಡೆ ಮಳೆ ಕಣ್ಮರೆಯಾ ಗಿದೆ. ಮೈಸೂರು, ಚಿಕ್ಕಮಗಳೂರಿನಲ್ಲಿ ತುಂತುರುಹನಿದಿದೆ. ಉಳಿದಂತೆ ಉತ್ತರ ಒಳನಾಡಿನ ಕೆಲ ಜಿಲ್ಲೆಗಳ ಆಯ್ದ ಭಾಗಗಳಲ್ಲಿ ಮಾತ್ರ ಸಂಜೆವರೆಗೆ ಸಾಧಾರಣ ಮಳೆ ದಾಖಲಾಗಿದೆ. ಕರಾವಳಿಯಲ್ಲಿ ಗರಿಷ್ಠ 33 ಮಿ.ಮೀ. ಮಳೆಯಾಗಿದೆ. ಇದು ವಾಡಿಕೆಗಿಂತ ಸಾಕಷ್ಟು ಕಡಿಮೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಾಧ್ಯತೆ ಇದೆ. ಜುಲೈ 12, 13 ಮತ್ತು 14ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆ ಯಾಗುವ ನಿರೀಕ್ಷೆ ಇದೆ ಎಂದು
ಹವಾಮಾನ ಇಲಾಖೆ ತಿಳಿಸಿದೆ.