Advertisement

ಮಂಗಳೂರು: ಹಳಿ ತಪ್ಪಿದ ಗೂಡ್ಸ್ ರೈಲು

10:53 AM Jul 23, 2022 | Team Udayavani |

ಮಂಗಳೂರು: ಇಲ್ಲಿನ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ಗೂಡ್ಸ್  ರೈಲು ಹಳಿ ತಪ್ಪಿದ ಘಟನೆ ನಡೆದಿದೆ.

Advertisement

ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾಫಿನಾಡಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ನಿವಾಸಿಗಳು: ಪೊಲೀಸ್‌ ದಾಳಿ

Advertisement

ಕೂಡಲೇ ಸಿಬಂದಿಗಳು ಕಾರ್ಯಚರಣೆ ನಡೆಸಿ ಬೋಗಿಗಳನ್ನು  ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next