ಮಂಗಳೂರು: ನಗರದ ಹೊರವಲಯದ ತೋಕೂರು ಬಳಿ ಸೋಮವಾರ ಸಂಜೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಕಾರವಾರ ಬೆಂಗಳೂರು ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಯಿತು.
Advertisement
ಒಂದು ಗಂಟೆ ತಡವಾಗಿ ರೈಲುಗಳು ಸಂಚರಿಸಿದ್ದು ಗೂಡ್ಸ್ ರೈಲು ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ.