Advertisement

Mangaluru ಹಳಿ ತಪ್ಪಿದ ಗೂಡ್ಸ್ ರೈಲು ; ರೈಲುಗಳ ಸಂಚಾರದಲ್ಲಿ ವ್ಯತ್ಯಯ

10:06 PM May 22, 2023 | Team Udayavani |

ಮಂಗಳೂರು: ನಗರದ ಹೊರವಲಯದ ತೋಕೂರು ಬಳಿ ಸೋಮವಾರ ಸಂಜೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಕಾರವಾರ ಬೆಂಗಳೂರು ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಯಿತು.

Advertisement

ಒಂದು ಗಂಟೆ ತಡವಾಗಿ ರೈಲುಗಳು ಸಂಚರಿಸಿದ್ದು ಗೂಡ್ಸ್ ರೈಲು ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next