Advertisement

Google: ಒಂದೇ ಬಾರಿ 20 ಫೋನ್‌ ಬಳಸುವ ಗೂಗಲ್‌ ಸಿಇಒ ಸುಂದರ್‌ ಪಿಚೈ!

12:04 AM Feb 15, 2024 | Team Udayavani |

ನವದಿಲ್ಲಿ: ಗೂಗಲ್‌ ಸಂಸ್ಥೆಯ ಸಿಇಒ ಸುಂದರ್‌ ಪಿಚೈ ಏಕಕಾಲದಲ್ಲಿ ಬರೋಬ್ಬರಿ 20 ಸ್ಮಾರ್ಟ್‌ಫೋನ್‌ಗಳನ್ನು ಬಳಸುವುದಾಗಿ ಹೇಳಿಕೊಂಡಿದ್ದಾರೆ.

Advertisement

ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪಿಚೈ, ಸರ್ಚ್‌ ಎಂಜಿನ್‌ ಸೇರಿದಂತೆ ತಮ್ಮ ಸಂಸ್ಥೆಯ ಹಲವು ಉತ್ಪನ್ನಗಳು ಬೇರೆ ಬೇರೆ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವ ರೀತಿ ಕಾರ್ಯನಿರ್ವಸುತ್ತವೆ ಎಂಬುದನ್ನು ಅಧ್ಯಯನ ಮಾಡುವ ಸಲುವಾಗಿ ವಿವಿಧ ಕಂಪನಿಗಳ 20 ಸ್ಮಾರ್ಟ್‌ಫೋನ್‌ ಬಳಸುವುದಾಗಿ ಹೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next