Advertisement
ಆರೋಪಿಯೊಬ್ಬನ ಸೆರೆಗಾಗಿ ತೆರಳಿದ್ದ 16 ಪೊಲೀಸರ ತಂಡವನ್ನು ದುಷ್ಕರ್ಮಿಗಳೆಂದು ಭಾವಿಸಿದ್ದ ಗ್ರಾಮಸ್ಥರು ದಾಳಿ ನಡೆಸಿ ಸೆರೆ ಹಿಡಿದಿದ್ದರು. ಈ ಘಟನೆಯಲ್ಲಿ ಓರ್ವ ಪೊಲೀಸ್ ಸಿಬಂದಿಗೆ ಗಾಯವಾಗಿದೆ ಎಂದು ಅಸ್ಸಾಂ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿ ತಿಳಿದುಬರುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಸ್ಸಾಂ ಪೊಲೀಸರು ಸಹೋದ್ಯೋಗಿಗಳನ್ನು ಬಿಡುಗಡೆ ಮಾಡಿಸಿದ್ದಾರೆ.
Advertisement
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
10:23 AM Jan 09, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.