Advertisement

ಈಜು ಸ್ಪರ್ಧೆ ಗೋಪಾಲ ಖಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

10:30 PM Nov 08, 2022 | Team Udayavani |

ಕೋಟ: 23ನೇ ರಾಜ್ಯ ಮಾಸ್ಟರ್ಸ್‌ ಈಜು ಚಾಂಪಿಯನ್‌ ಶಿಪ್‌ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್‌ ಖಾರ್ವಿ ಕೋಡಿ-ಕನ್ಯಾನ ಅವರು 400ಮೀ ಫ್ರೀಸ್ಟೈಲ್‌ ವಿಭಾಗದಲ್ಲಿ ಚಿನ್ನದ ಪದಕ, 200ಮೀನಲ್ಲಿ ಚಿನ್ನದ ಪದಕ, 100ಮೀ.ನಲ್ಲಿ ಚಿನ್ನದ ಪದಕ, 4 x100 ಮಿಡ್ಲೆ ರಿಲೇಯಲ್ಲಿ ಚಿನ್ನದ ಪದಕ, 4 x50 ಫ್ರೀ ಸ್ಟೈಲ್ ರಿಲೇ ಚಿನ್ನದ ಪದಕ, ಬೆಸ್ಟ್‌ ಸ್ಟ್ರೋಕ್‌ ನಲ್ಲಿ ಬೆಳ್ಳಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement

ಇವರು ಉಡುಪಿಯ ಅಜ್ಜರಕಾಡು ಈಜು ಕೊಳದ ತರಬೇತುದಾರರಾಗಿರುತ್ತಾರೆ. 2013 ರಲ್ಲಿ ಕೈ ಕಾಲುಗಳನ್ನು ಕೋಳದಿಂದ ಬಂಧಿಸಿ ಅರಬ್ಬೀ ಸಮುದ್ರದಲ್ಲಿ 3.71 ಕಿ.ಮೀ. ಈಜಿ ಗಿನ್ನಿಸ್‌ ವಿಶ್ವ ದಾಖಲೆ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next