Advertisement
ಗೋಪಾಲಯ್ಯ ಮತ್ತು ಹೇಮಲತಾ ಗೋಪಾಲಯ್ಯ ಅವರು ಮನೆಮನೆ ಭೇಟಿಗೆ ನೀಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದರ ಜತೆಜತೆಗೆ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಚಟುವಟಿಕೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆಗಳ ಮಾಹಿತಿ, ಭವಿಷ್ಯದಲ್ಲಿ ಕೈಗೊಳ್ಳುವ ಯೋಜನೆಗಳು ಮತ್ತು ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಆಗುವ ಲಾಭದ ಬಗ್ಗೆ ಮತದಾರರಿಗೆ ವಿವರಣೆಗಳನ್ನು ನೀಡಿ ಕಮಲದ ಗುರುತಿಗೆ ಮತಚಲಾಯಿಸುವಂತೆ ಮನವಿ ಮಾಡಿದರು.
Related Articles
Advertisement
ಪ್ರಧಾನಿ ಮೋದಿಯವರ ಮನ್ ಕಿ ಬಾತ್‌ನ 100ನೇ ಸಂಚಿಕೆಯನ್ನು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಗೋಪಾಲಯ್ಯ ಅವರು ಕಾರ್ಯಕರ್ತರೊಂದಿಗೆ ಆಲಿಸಿದರು.
ಈ ವೇಳೆ ಬಿಜೆಪಿ ಚುನಾವಣಾ ಉಸ್ತುವಾರಿ ಇಮಾನ್, ರಾಘವೇಂದ್ರ ಶೆಟ್ಟಿ, ರಾಜೇಂದ್ರ ಕುಮಾರ್, ರೈಲ್ವೇ ನಾರಾಯಣ್, ಜಯಸಿಂಹ, ಅವಿನ್ ಆರಾಧ್ಯ, ರಾಘವೇಂದ್ರ ನಾಗರಾಜ್ ಸೇರಿ ಹಲವು ಮುಖಂಡರಿದ್ದರು.