Advertisement

ಅಭಿವೃದ್ಧಿ ಕಾಮಗಾರಿಗೆ ಚಾಲನೆ

12:30 PM May 10, 2020 | Naveen |

ಗೊರೇಬಾಳ: ಗೊಣ್ಣಿಗೆನೂರಿನಲ್ಲಿ 30 ಲಕ್ಷ ರೂ. ವೆಚ್ಚದ ಡಾಂಬರಿಕರಣ ರಸ್ತೆ ಕಾಮಗಾರಿಗೆ ಶಾಸಕ ವೆಂಕಟರಾವ ನಾಡಗೌಡ ಶನಿವಾರ ಭೂಮಿಪೂಜೆ ನೆರವೇರಿಸಿದರು.

Advertisement

ವಳಬಳ್ಳಾರಿ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಲೋಕೋಪಯೋಗಿ ಇಲಾಖೆ 33 ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣ, 2 ದೇವಸ್ಥಾನ 10 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ, 5 ಲಕ್ಷ ರೂ. ವೆಚ್ಚದ ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಗಳಿಗೆ ಶಾಸಕ ವೆಂಕಟರಾವ ನಾಡಗೌಡ ಹಾಗೂ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಭೂಮಿಪೂಜೆ ನೆರವೇರಿಸಿದರು. ಜಿಪಂ ಸದಸ್ಯ ಎನ್‌. ಶಿವನಗೌಡ ಗೊರೇಬಾಳ, ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ ಗುರಿಕಾರ, ತಪಂ ಸದಸ್ಯ ಉದಯಗೌಡ ಗಿಣಿವಾರ, ನರಸರೆಡ್ಡಿ, ಸಿದ್ದೇಶ, ಅಮರೇಶ ಗುರಿಕಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next