Advertisement
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕಾಲಿಕ ಮಳೆಯಿಂದಾಗಿ ರಾಯಚೂರು ಹಾಗೂ ಕೊಪ್ಪಳ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ಭತ್ತದ ಬೆಳೆ ಹಾನಿಯಾಗಿದೆ. ಈ ಕುರಿತು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರೊಂದಿಗೆ ಚರ್ಚಿಸಿದ್ದು, ಪ್ರತಿ ಎಕರೆಗೆ 30 ಸಾವಿರ ರೂ.ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. Advertisement
ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ- ಪರಿಶೀಲನೆ
03:13 PM Apr 22, 2020 | Naveen |
Advertisement
Udayavani is now on Telegram. Click here to join our channel and stay updated with the latest news.