Advertisement

Mysore: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲರು

10:45 AM Oct 18, 2023 | Team Udayavani |

ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಭೇಟಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: Tragedy: ಈಜು ಬಾರದೆ ಸ್ನೇಹಿತರ ಜೊತೆ ಈಜಲು ಹೋಗಿ ಯುವಕ ನೀರು ಪಾಲು

Advertisement

Udayavani is now on Telegram. Click here to join our channel and stay updated with the latest news.

Next