Advertisement
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಮೂರು ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್ ಕೆಜಿ ಮತ್ತು ಯುಕೆಜಿಗೆ ಸರ್ಕಾರದ ಮುಂದಿನ ಆದೇಶದ ವರೆಗೂ ರಜಾ ಘೋಷಿಸಲಾಗಿದೆ. ಮುಂಜಾಗೃತ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
ಕೊರೊನಾ ಭೀತಿ ಹಿನ್ನೆಲೆ ಪೂರ್ವ ಪ್ರಾಥಮಿಕ ಶಾಲೆಗಳಿಗೆ ರಜಾ ಘೋಷಿಸಿದ ಸರ್ಕಾರ
10:19 AM Mar 09, 2020 | sudhir |
Advertisement
Udayavani is now on Telegram. Click here to join our channel and stay updated with the latest news.