Advertisement
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ಈ ಹಿಂದೆ ಯಾವ ಸರ್ಕಾರವೂ ವರದಿಯನ್ನು ಸ್ವೀಕರಿಸುವ ಸಾಹಸಕ್ಕೆ ಮುಂದಾಗಲಿಲ್ಲ. ಸಿಎಂ ಸಿದ್ದರಾಮಯ್ಯ ಈ ನಿಟ್ಟಿನಲ್ಲಿ ಬದ್ಧತೆ ಪ್ರದರ್ಶಿಸಿದರು. ಗಟ್ಟಿತನ ಇರುವುದರಿಂದಲೇ ವರದಿ ಸ್ವೀಕರಿಸಿದ್ದೇವೆ. ಈಗಾಗಲೇ ಒಂದು ಸುತ್ತಿನ ಮಾತುಕತೆಯೂ ಆಗಿದೆ. ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು’ ಎಂದು ಹೇಳಿದರು. Advertisement
Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ
10:08 PM Jul 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.