Advertisement
ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳು ಬೇರೆ ರಾಜ್ಯ, ರಾಷ್ಟ್ರಗಳಿಗೆ ತೆರಳಿದಾಗ ಅವರಿಗೆ ಇಂಗ್ಲಿಷ್ ಅತ್ಯಂತ ಅವಶ್ಯಕ ಭಾಷೆಯಾಗಿ ಕಾಡುತ್ತದೆ. ಇಂತಹ ಪ್ರಮುಖ ಅಂಶಗಳನ್ನು ಪರಿಗಣನೆ ಮಾಡಿ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಪ್ರತಿಯೊಬ್ಬರಿಗೂ ಅವರದ್ದೇ ಆದ ಅಭಿಪ್ರಾಯ ವಿರುತ್ತದೆ. ಕೆಲವರು ಅವರ ಅಭಿಪ್ರಾಯ ಹೊರಹಾಕುವ ಮೂಲಕ ವಿರೋಧಿಸಿದ್ದಾರೆ ಎಂದು ಹೇಳಿದರು. Advertisement
ಇಂಗ್ಲಿಷ್ ಮಾಧ್ಯಮ ತೆರೆಯಲು ಸರ್ಕಾರ ಬದ್ಧ
12:30 AM Jan 09, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.