Advertisement
ಲೋಕಸಭೆ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಆರಂಭಗೊಂಡ “ಮೋದಿ ವಿಜಯ ಸಂಕಲ್ಪ ಯಾತ್ರೆ’ಗೆ ಶುಕ್ರವಾರ ಹುಮನಾಬಾದ ಪಟ್ಟಣದ ಕುಲದೇವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅವರು ಚಾಲನೆ ನೀಡಿದರು. ಕುಮಾರಸ್ವಾಮಿ ರಾಜ್ಯದ 6.5 ಕೋಟಿ ಜನರಿಂದ ಮುಖ್ಯಮಂತ್ರಿ ಆಗಿಲ್ಲ. ಬದಲಾಗಿ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಅವರಿಂದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳುವ ಮೂಲಕ ರಾಜ್ಯ ಜನತೆಗೆ ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ.ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದೆಂಬ ಉದ್ದೇಶದಿಂದ 37 ಸ್ಥಾನ ಗೆದ್ದಿರುವ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡಿದೆ ಎಂದು ಆರೋಪಿಸಿದರು. Advertisement
ಲೋಕಸಭೆ ಚುನಾವಣೆ ಫಲಿತಾಂಶ ನಂತರ ಸರ್ಕಾರ ಇರದು: ಬಿಎಸ್‌ವೈ
12:59 AM Feb 23, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.