Advertisement

ಹಜ್ ನಿಷೇಧ ಅಭಿಯಾನಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ

03:47 PM Apr 09, 2022 | Team Udayavani |

ಬೀದರ್: ಹಜ್ ನಿಷೇಧ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಬಸವಕಲ್ಯಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು. ಅವರವರ ಸಂಪ್ರದಾಯ ಅವರು‌ ಮಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಇರುವುದನ್ನು ನಾವು ಮಾಡುತ್ತೇವೆ.  ಉಳಿದಂತೆ ಯಾವುದೇ ಅಭಿಯಾನಕ್ಕೂ ನಮಗೂ ಏನೂ ಸಂಬಂಧ ಇಲ್ಲ ಎಂದರು.

ಇದನ್ನೂ ಓದಿ:ಚುನಾವಣೆಗೂ ಮುನ್ನ ಹಿಮಾಚಲ್ ಪ್ರದೇಶದ ಆಪ್ ರಾಜ್ಯಾಧ್ಯಕ್ಷ ಬಿಜೆಪಿಗೆ ಸೇರ್ಪಡೆ

Advertisement

Udayavani is now on Telegram. Click here to join our channel and stay updated with the latest news.

Next