Advertisement
ಇದಕ್ಕೂ ಮುಂಚೆ ರಾಜ್ಯದಲ್ಲಿ ಕೇವಲ ಶೋಕಾಚರಣೆ ನಡೆಸಲು ಮಾತ್ರವೇ ನಿರ್ಧರಿಸಲಾಗಿತ್ತು ಆದರೆ ಬಳಿಕ ತನ್ನ ನಿರ್ಧಾರವನ್ನು ಪರಿಷ್ಕರಿಸಿದ ರಾಜ್ಯ ಸರಕಾರವು ಶುಕ್ರವಾರದಂದು ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶವನ್ನು ಹೊರಡಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆದೇಶದಂತೆ ಈ ಆದೇಶವನ್ನು ಹೊರಡಿಸಲಾಗಿದೆ ಎಂಬ ಮಾಹಿತಿಯನ್ನು ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸರಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸುವಂತೆಯೂ ಸಹ ರಾಜ್ಯ ಸರಕಾರ ಆದೇಶವನ್ನು ಹೊರಡಿಸಲಾಗಿದೆ. Advertisement
ಅಜಾತ ಶತ್ರು ಅಮರ : ರಾಜ್ಯದಲ್ಲಿ ನಾಳೆ ಸರಕಾರಿ ರಜೆ ಘೋಷಣೆ
08:37 PM Aug 16, 2018 | Karthik A |
Advertisement
Udayavani is now on Telegram. Click here to join our channel and stay updated with the latest news.