Advertisement
ಬಳ್ಳಾರಿ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಯವರು ಅಧಿ ಕಾರದ ದರ್ಪದಲ್ಲಿ ಮಂಡ್ಯ ಜಿಲ್ಲಾಧಿಕಾರಿಯನ್ನು ಕೈಗೊಂಬೆಯನ್ನಾಗಿಸಿಕೊಂಡು ನಾಮಪತ್ರದ ದಾಖಲೆಗಳನ್ನು ಸರಿಪಡಿಸಿ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. Advertisement
ಸರಕಾರಿ ಯಂತ್ರ ದುರುಪಯೋಗ
01:32 AM Apr 01, 2019 | Team Udayavani |