Advertisement
ಬೆಳಪು ಗ್ರಾಮದಲ್ಲಿ ಸುಮಾರು 5.30 ಕೋ. ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾತಿ ಹಂತದಲ್ಲಿದೆ. ಕೈಗಾರಿಕಾ ಪಾರ್ಕ್‌ನಿರ್ಮಾಣ ಕಾಮಗಾರಿಯೂ ವೇಗವಾಗಿ ನಡೆಯುತ್ತಿದೆ ಎಂದರು. ಬೆಳಪು ಗ್ರಾ. ಪಂ. ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿ. ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ತಾ. ಪಂ. ಸದಸ್ಯ ಯು. ಸಿ. ಶೇಕಬ್ಬ, ಬಡಾ ಗ್ರಾ.ಪಂ. ಅಧ್ಯಕ್ಷೆ ನಾಗರತ್ನ, ಬೆಳಪು ಗ್ರಾ.ಪಂ. ಉಪಾಧ್ಯಕ್ಷೆ ಶೋಭಾ ಭಟ್, ಮಾಜಿ ಉಪಾಧ್ಯಕ್ಷ ನಿರಂಜನ್ ಶೆಟ್ಟಿ, ಬೆಳಪು ಮತ್ತು ಬಡಾ ಗ್ರಾ.ಪಂ. ಸದಸ್ಯರು, ಅಭಿವೃದ್ಧಿ ಅಧಿಕಾರಿ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.