Advertisement
“ಕ್ಯಾಬಿನೆಟ್ ನೇಮಕಾತಿ ಸಮಿತಿಯು ಡಿಸೆಂಬರ್ 10, 2021 ರ ನಂತರ ಮೂರು ವರ್ಷಗಳ ಅವಧಿಗೆ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರನ್ನು ಮರುನೇಮಕ ಮಾಡಲು ಅಥವಾ ಮುಂದಿನ ಆದೇಶದವರೆಗೆ, ಯಾವುದು ಮೊದಲೋ ಅದನ್ನು ಅನುಮೋದಿಸಿದೆ” ಎಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿದೆ.
Related Articles
Advertisement
ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಅವರ ಸುದೀರ್ಘ ಅಧಿಕಾರಾವಧಿಯಲ್ಲಿ, ಅವರು 8 ಕೇಂದ್ರ ಬಜೆಟ್‌ಗಳ ತಯಾರಿಕೆಯಲ್ಲಿ ನೇರವಾಗಿ ಸಂಬಂಧ ಹೊಂದಿದ್ದರು. ಶಕ್ತಿಕಾಂತ್ ದಾಸ್ ಅವರು ವಿಶ್ವ ಬ್ಯಾಂಕ್, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ), ನ್ಯೂ ಡೆವಲಪ್‌ಮೆಂಟ್ ಬ್ಯಾಂಕ್(ಎನ್‌ಡಿಬಿ) ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಎಐಐಬಿ) ಗಳಲ್ಲಿ ಭಾರತದ ಪರ್ಯಾಯ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ