Advertisement

ಮೂಡಿಗೆರೆ: ಮಹಾ ಮಳೆಗೆ ಕುಸಿದ ಸರ್ಕಾರಿ ಶಾಲೆ; ತಪ್ಪಿದ ಭಾರಿ ದುರಂತ

01:21 PM Jul 14, 2022 | Team Udayavani |

ಮೂಡಿಗೆರೆ: ತಾಲೂಕಿನ ಸಬ್ಲಿ ಎಂಬಲ್ಲಿ ಗುರುವಾರ ಭಾರಿ ಮಳೆಗೆ ಸರ್ಕಾರಿ ಶಾಲೆ ಕುಸಿದು ಬಿದ್ದಿದ್ದು, ಅದೃಷ್ಟವಷಾತ್ ಶಾಲೆಗೆ ರಜೆ ಇದುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

Advertisement

ಒಂದನೇ ತರಗತಿಯಿಂದ 5ನೇ ತರಗತಿವರೆಗೂ 60 ಮಕ್ಕಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಈ ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು ಒಂದು ಕೊಠಡಿ ಸಂಪೂರ್ಣ ನೆಲಸಮವಾಗಿದೆ.

ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next