Advertisement

ವಿಐಪಿ ಭದ್ರತಾ ಕರ್ತವ್ಯದಿಂದ ಎನ್‌ಎಸ್‌ಜಿಗೆ ಮುಕ್ತಿ?

10:01 AM Jan 14, 2020 | Team Udayavani |

ಹೊಸದಿಲ್ಲಿ: ಕೇಂದ್ರ ಸರಕಾರವು ವಿಐಪಿಗಳಿಗೆ ಭದ್ರತೆ ಒದಗಿಸುವ ಕೆಲಸದಿಂದ ಎನ್‌ಎಸ್‌ಜಿ (ರಾಷ್ಟ್ರೀಯ ಭದ್ರತಾ ಪಡೆ) ಕಮಾಂಡೋಗಳನ್ನು ಸಂಪೂರ್ಣವಾಗಿ ವಾಪಸ್‌ ಪಡೆಯಲು ನಿರ್ಧರಿಸಿದೆ.

Advertisement

ಝಡ್‌+ ಶ್ರೇಣಿಯಡಿ 13 ನಾಯಕರಿಗೆ ಎನ್‌ಎಸ್‌ಜಿ ಕಲ್ಪಿಸಲಾಗಿದೆ. ಅತ್ಯಾಧುನಿಕ ಶಸ್ತ್ರಸಜ್ಜಿತ 28 ಕಮಾಂಡೋ ಗಳನ್ನು ಒಳಗೊಂಡ ತಂಡವು ಎನ್‌ಎಸ್‌ಜಿ ಭದ್ರತೆಯಲ್ಲಿದೆ. ಇವರನ್ನು ಭಯೋತ್ಪಾದನೆ ನಿಗ್ರಹಕ್ಕೆ ಬಳಸಿ ಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next