Advertisement

ರಾಜ್ಯಪಾಲ ಗೆಹ್ಲೋಟ್ ರಿಂದ ಕಾರವಾರದಲ್ಲಿ ಕಡಲತೀರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

09:38 AM Sep 17, 2022 | Team Udayavani |

ಕಾರವಾರ: ಇಲ್ಲಿನ ರವೀಂದ್ರನಾಥ್ ಟಾಗೋರ್ ಕಡಲತೀರದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕಸ ಎತ್ತುವ ಮೂಲಕ ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.

Advertisement

ಇದಕ್ಕೂ ಮುನ್ನ ಅವರು ಸಮುದ್ರ ಪೂಜೆ ಮಾಡಿದರು. 5 ಕಿಮೀ ಉದ್ದದ ಬೀಚ್ ಸ್ವಚ್ಛತೆಗೆ ಐದು ಸಾವಿರ ವಿದ್ಯಾರ್ಥಿಗಳು, ಯುವ ಜನರು, ಸಾರ್ವಜನಿಕರು ಭಾಗಿಯಾಗಿದ್ದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎನ್ ಸಿಸಿ ಕೆಡೆಟ್, ಎನ್ಎಸ್ಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next