Advertisement

ಭಾರತೀಯ ಬಾಸ್ಕೆಟ್‌ಬಾಲ್ ಆಟಗಾರರೊಂದಿಗೆ ಸಂವಾದ ನಡೆಸಿದ ರಾಜ್ಯಪಾಲರು

04:13 PM Nov 07, 2021 | Team Udayavani |

ಬೆಂಗಳೂರು: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಭಾರತೀಯ ಬಾಸ್ಕೆಟ್‌ಬಾಲ್ ಆಟಗಾರರೊಂದಿಗೆ ಸಂವಾದ ನಡೆಸಿದರು.

Advertisement

ತಂಡದ ಮುಂಬರುವ ಪಂದ್ಯಾವಳಿಗಳಲ್ಲಿ ಯಶಸ್ಸಿಗೆ ಹಾರೈಸಿದರು. ಬಾಸ್ಕೆಟ್ ಬಾಲ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾದ ಕೆ.ಗೋವಿಂದರಾಜ್ ಉಪಸ್ಥಿತರಿದ್ದರು.

ಇದನ್ನೂ ಓದಿ:ಓರಿಯೊ ಬಿಸ್ಕೆಟ್ ನಲ್ಲಿ ಪಕೋಡಾ ಮಾಡಿದ ವ್ಯಾಪಾರಿ! ವೈರಲ್ ಆಗುತ್ತಿದೆ ವಿಡಿಯೋ

Advertisement

Udayavani is now on Telegram. Click here to join our channel and stay updated with the latest news.

Next