Advertisement
ಡಾ.ಡಿ.ಎಂ. ನಂಜುಂಡಪ್ಪ ವರದಿಯ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿರುವುದರಿಂದ ರಾಜ್ಯ ಸರ್ಕಾರವು 233 ತಾಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿ-ಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ (ಸಿಸಿಡಿಐ) ವನ್ನು ಗುರುತಿಸಲು ಗೋವಿಂದ ರಾವ್ ಅವರನ್ನು ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ.
Advertisement
ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಗೋವಿಂದರಾವ್ ಅಧ್ಯಕ್ಷ
10:08 PM Mar 16, 2024 | Shreeram Nayak |
Advertisement
Udayavani is now on Telegram. Click here to join our channel and stay updated with the latest news.