Advertisement

Dandeli ತೆನೆ ಇಳಿಸಿ ಕೈ ಹಿಡಿದ ನಗರಸಭೆ ಮಾಜಿ ಅಧ್ಯಕ್ಷ ಗೋವಿಂದ

08:07 PM Mar 31, 2024 | Team Udayavani |

ದಾಂಡೇಲಿ: ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್‌ ಪ್ರಮುಖರಾದ ಗೋವಿಂದ ಮೇಲಗೇರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್‌ ಕಾರ್ಯಾಲಯದಲ್ಲಿ ಗೋವಿಂದ ಮೇಲಗೇರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಈ ಹಿಂದೆ ಜೆಡಿಎಸ್‌ ಪಕ್ಷದಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿ, ಅಧ್ಯಕ್ಷ ಪದವಿ ಅಲಂಕರಿಸಿದ್ದರು. ಜೆಡಿಎಸ್‌ ಪಕ್ಷದ ಪ್ರಮುಖ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಇದೀಗ ತೆನೆ ಇಳಿಸಿ ಕೈ ಹಿಡಿದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next