Advertisement

ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು ತೆರೆಯಲು ಅನುಮತಿ

04:54 PM Jul 16, 2021 | Team Udayavani |

ಬೆಂಗಳೂರು: ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಸ್ವತಃ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು ಪುನರ್ ತೆರೆಯಲು ಅನುಮತಿ ನೀಡಲಾಗಿದೆ. ಕೋವಿಡ್ ಲಸಿಕೆ ಪಡೆದಿರುವ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಮಾತ್ರ ಕಾಲೇಜು ಹಾಜರಾತಿಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಎಸ್ ವೈ ದೆಹಲಿ ವಿಮಾನವೇರಿದ ಬೆನ್ನಲ್ಲೇ ಬಿಜೆಪಿ ನಾಯಕರ ರಹಸ್ಯ ಮಾತುಕತೆ ಆರಂಭ!

Advertisement

Udayavani is now on Telegram. Click here to join our channel and stay updated with the latest news.

Next