Advertisement
ಟೆಸ್ಲಾದ ವಿದ್ಯುತ್ ಚಾಲಿತ ವಾಹನಗಳಿಗೆ ತೆರಿಗೆ ರಿಯಾಯಿತಿಗಳನ್ನು ಪರಿಗಣಿಸುವ ಮೊದಲು ಭಾರತದಲ್ಲಿಯೇ ತಯಾರಿಕೆಯನ್ನು ಆರಂಭಿಸಿ ಎಂದು ಸಚಿವಾಲಯವು ತಿಳಿಸಿರುವುದಾಗಿ ವರದಿ ವಿವರಿಸಿದೆ.
Related Articles
Advertisement
ಇತ್ತೀಚೆಗಷ್ಟೇ, ಟೆಸ್ಲಾ ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಎಲಾನ್ ಮಸ್ಕ್ ಈ ಬಗ್ಗೆ ಪ್ರತಿಕ್ರಿಯಿಸಿ, ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಪ್ರಮಾಣದ ಆಮದು ಸುಂಕ ಇರುವುದು ಭಾರತದಲ್ಲಿಯೇ. ಹಾಗಾಗಿ ಭಾರತದಲ್ಲಿ ವಿದ್ಯುತ್ ಚಾಲಿತ ವಾಹನಗಳು ಉತ್ಪಾದನೆಗಾಗಿ ತಾತ್ಕಾಲಿಕ ಸುಂಕ ರಿಯಾಯಿತಿ ಅಥವಾ ಪರಿಹಾರವನ್ನು ಭಾರತ ಸರ್ಕಾರದಿಂದ ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದ್ದರು.
ಇದನ್ನೂ ಓದಿ : ವಿಜಯಪುರ : ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ