Advertisement

ದೇಗುಲ ತೆರವು ತಡೆಗೆ ಪ್ರತ್ಯೇಕ ವಿಧೇಯಕ ಮಂಡನೆಗೆ ಸರ್ಕಾರದ ನಿರ್ಧಾರ

11:03 AM Sep 20, 2021 | Team Udayavani |

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳನ್ನು ತೆರವು ಮಾಡದೇ ಇರುವ ಬಗ್ಗೆ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

Advertisement

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. ನಂಜನಗೂಡಿನಲ್ಲಿ ದೇವಾಲಯ ತೆರವು ಮಾಡಿದ ಘಟನೆಗೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆಗೆ ಸಂಪುಟ ಸಭೆ ನಿರ್ಧಾರ ಮಾಡಿದೆ.

ಇದನ್ನೂ ಓದಿ:ಜಾಲತಾಣದಲ್ಲಿ ಓಡಾಡುತ್ತಿರುವ ನಕಲಿ ವಿಡಿಯೊ ನನ್ನದಲ್ಲ: ಸದಾನಂದ ಗೌಡ

ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next