Advertisement
ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ದಿಲ್ಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ಹೊತ್ತಿ ನಲ್ಲಿ ಈ ಭರವಸೆ ಹೊರ ಬಿದ್ದಿದೆ. ಪ್ರಶ್ನೋತ್ತರ ಅವಧಿಯಲ್ಲಿ ಪೂರಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ಚೌಹಾಣ್, ನಾನು ಈ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಮೋದಿ ಸರಕಾರವು ಎಲ್ಲ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಖರೀದಿಸಲಿದೆ. ಇದು ಮೋದಿ ಗ್ಯಾರಂಟಿ ಮತ್ತು ಈ ಗ್ಯಾರಂಟಿಯನ್ನು ನಾವು ಪೂರೈಸುತ್ತೇವೆ ಎಂದು ಹೇಳಿದರು.
Advertisement
Govt’s Guarantee: ಕನಿಷ್ಠ ಬೆಂಬಲ ಬೆಲೆಗೆ ರೈತರ ಎಲ್ಲ ಕೃಷಿ ಉತ್ಪನ್ನಗಳ ಖರೀದಿ: ಕೇಂದ್ರ
03:32 AM Dec 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.