Advertisement
ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಡಾ| ಧನಂಜಯ ಸರ್ಜಿ ಮತ್ತು ಡಿ.ಎಸ್. ಅರುಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಕೇರಳದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ. ಆದರೆ ಇದರ ಬದಲಾಗಿ ಗೌರವಧನ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಗ್ರಾ.ಪಂ. ಸದಸ್ಯರಿಗೆ ಪಿಂಚಣಿ, ಉಚಿತ ಬಸ್‌ಪಾಸ್, ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ ಎಂದರು. Advertisement
Priyank Kharge: ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳ ಸಿಎಂ ಗಮನಕ್ಕೆ
12:54 AM Dec 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.