Advertisement
ಕಾಲೇಜಿನ ಫಲಿತಾಂಶ ಸುಧಾರಿಸುವ ಉದ್ದೇಶದಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ)ದ ಮಾರ್ಗಸೂಚಿಯಂತೆ ಆಯಾ ಕಾಲೇಜಿನ ಬೋಧಕರು,ತಮ್ಮ ಕಾಲೇಜಿನಲ್ಲಿನ ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೆ ಕನಿಷ್ಠ 1 ತಿಂಗಳ ವಿಶೇಷ ತರಗತಿ ಕಡ್ಡಾಯವಾಗಿ ನಡೆಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಆದ್ಯತೆ ಮೇರೆಗೆ ಗುರುತಿಸಿ ವಿಶೇಷ ತರಗತಿ ನೀಡಬೇಕು ಎಂದು ಆದೇಶಿಸಿದೆ. Advertisement
ಪದವಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಕಡ್ಡಾಯ
07:15 AM Oct 12, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.