Advertisement
ಬನ್ನೆಪ್ಪ ಪಾಟೀಲ್ ಎನ್ನುವ ಪಂಚಾಯತ್ ಸದಸ್ಯ ಬರ್ಬರವಾಗಿ ಹತ್ಯೆಯಾಗಿದ್ದು, ಪಂಚಾಯತ್ ಅಧ್ಯಕ್ಷ ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
Related Articles
Advertisement
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪ್ರತಿನಿಧಿಸುತ್ತಿರುವ ಯುಮಕನ ಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಕಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.