Advertisement

ಸಿರಿಗನ್ನಡಂ ಗೆಲ್ಗೆ: ಸರ್ಕಾರದ ಆದೇಶ ಪ್ರತಿಯಲ್ಲಿ ತುಂಬಿ ತುಳುಕುತ್ತಿದೆ ವ್ಯಾಕರಣ ದೋಷ!

12:59 PM Jul 16, 2022 | Team Udayavani |

ಬೆಂಗಳೂರು: ಸರಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ ವಿಡಿಯೋ ಮಾಡಬಾರದೆಂದು ಸರಕಾರ ಹೊರಡಿಸಿದ ಆದೇಶವನ್ನು ರಾಜ್ಯ ಸರಕಾರ ಮಧ್ಯರಾತ್ರಿ ಹಿಂಪಡೆದಿದೆ. ಆದರೆ ಆ ಆದೇಶದಲ್ಲಿ ವ್ಯಾಕರಣ ದೋಷಗಳೇ ತುಂಬಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ ಒಳಗಾಗಿದೆ.

Advertisement

ನಡಾವಳಿ ಎಂಬ ಶಬ್ದವನ್ನು ನಡವಳಿ, ಪ್ರಸ್ತಾವನೆಯನ್ನು ಪ್ರಸತ್ತಾವನೆ, ಮೇಲೆ- ಮೇಲೇ, ಭಾಗ- ಬಾಗ, ಕರ್ನಾಟಕ- ಕರ್ನಾಟಾ, ಆಡಳಿತ- ಆಡಳಿದ ಎಂದು ಬರೆಯಲಾಗಿದೆ.

ರಾಜ್ಯ ಸರಕಾರದ ಈ ಆದೇಶದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದೇನಾ ಆಡಳಿತದಲ್ಲಿ ಕನ್ನಡ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಫೋಟೋ ವಿಡಿಯೋ ನಿಷೇಧದ ಆದೇಶ ನನ್ನ ಗಮನಕ್ಕೆ‌ ಬಂದಿರಲಿಲ್ಲ: ಸಿಎಂ ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next