Advertisement
ಮೀರಾ-ಡಹಾಣು ಬಂಟ್ಸ್‌ನ ಗೌರವ ಅಧ್ಯಕ್ಷರಾದ ಡಾ| ವಿರಾರ್ ಶಂಕರ್ ಬಿ. ಶೆಟ್ಟಿ, ಅಧ್ಯಕ್ಷರಾದ ಅರವಿಂದ ಆನಂದ ಶೆಟ್ಟಿ, ಟ್ರಸ್ಟಿಗಳಾದ ಪ್ರಕಾಶ ಹೆಗ್ಡೆ, ಭುಜಂಗ ಶೆಟ್ಟಿ ಬೋಯಿಸರ್, ಸಂತೋಷ್ ಶೆಟ್ಟಿ ಡಹಾಣು, ಸುರೇಶ್ ಶೆಟ್ಟಿ ಗಂಧರ್ವ, ಸಂಚಾಲಕ ನಾಗರಾಜ ಶೆಟ್ಟಿ, ಉಪಾಧ್ಯಕ್ಷರಾದ ಸಂಪತ್ ಶೆಟ್ಟಿ ಪಂಜದಗುತ್ತು, ಗೌರವ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ. ಶೆಟ್ಟಿ, ಕೋಶಾಧಿಕಾರಿ ರವಿ ರೈ ಬೊಯಿಸರ್, ಜತೆ ಕಾರ್ಯದರ್ಶಿ ವಸಂತ್ ಶೆಟ್ಟಿ, ಜತೆ ಕೋಶಾಧಿಕಾರಿ ಅರುಣ್ ಶೆಟ್ಟಿ ಪಣಿಯೂರು, ಸಲಹೆಗಾರರಾದ ಭಾಸ್ಕರ ಶೆಟ್ಟಿ ಬೊಯಿಸರ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶುಭಾ ಎಸ್. ಶೆಟ್ಟಿ, ಉಪ ಕಾರ್ಯಧ್ಯಕ್ಷೆ ಸುಜಾತಾ ಜೆ. ಶೆಟ್ಟಿ, ಕಾರ್ಯದರ್ಶಿ ಲತಾ ಎ. ಶೆಟ್ಟಿ, ಕೋಶಾಧಿಕಾರಿಗಳಾದ ಯಶೋದಾ ಬಿ. ಶೆಟ್ಟಿ ಮತ್ತು ಅಮಿತಾ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಮಂಜುಳಾ ಆರ್. ರೈ, ಸಲಹೆಗಾರದ ಸಹಾನಿ ವಿ. ಶೆಟ್ಟಿ, ವಿಶಾಲಾ ಆರ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ದೀಪಾ ಶೆಟ್ಟಿ, ಕಾರ್ಯಕ್ರಮ ವಿಭಾಗದ ಕಾರ್ಯಾಧ್ಯಕ್ಷ ಮಹಾಬಲ ಸಮಾನಿ, ಉಪ ಕಾರ್ಯಾಧ್ಯಕ್ಷ ಅರುಣ್ ಶೆಟ್ಟಿ ಸಾಂತೂರು, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ದಿವಾಕರ್ ಶೆಟ್ಟಿ ಪೊಸ್ರಾ, ಮೀರಾ-ಡಹಾಣು ಬಂಟ್ಸ್ ಇದರ ನಾಯ್ಗಾಂವ್ ವಿರಾರ್ಪ್ರಾ ದೇಶಿಕ ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಕೆ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಶಿ ಜಿ. ಶೆಟ್ಟಿ, ಮೀರಾ-ಡಹಾಣು ಬಂಟ್ಸ್ ಇದರ ಮೀರಾ- ಭಾಯಂದರ್ ಪ್ರಾದೇಶಿಕ ಕಾರ್ಯಾಧ್ಯಕ್ಷ ರಾಜೇಶ್ ಶೆಟ್ಟಿ ಕಾಪು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಿಯಾ ಶೆಟ್ಟಿ, ಮೀರಾ-ಡಹಾಣು ಬಂಟ್ಸ್ ಬೊಯಿಸರ್ ಪಾಲ್ಘರ್ ಸಮಿತಿಯ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ, ಮಹಿಳಾ ವಿಭಾಗದ ಪ್ರೇಮಾ ಬಿ. ಶೆಟ್ಟಿ, ಮೀರಾ-ಡಹಾಣು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರೋಶನ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ರೈ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಚೇತನ್ ಶೆಟ್ಟಿ ಹಾಗೂ ಮಹಿಳಾ ಸದಸ್ಯೆಯರು, ವಿವಿಧ ಸಮಿತಿಗಳ ಸರ್ವ ಸದಸ್ಯರು ಉಪಸ್ಥಿತರಿದ್ದು ದಶಮಾನೋತ್ಸವಕ್ಕೆ ಚಾಲನೆ ನೀಡಿದರು.
Related Articles
Advertisement
ಚಿತ್ರ-ವರದಿ: ರಮೇಶ್ ಅಮೀನ್