Advertisement

ಶಿಖರದಿಂದ ಸಾಗರದವರೆಗೆ ಯುವತಿಯರ ಸಾಹಸ ಯಾತ್ರೆಗೆ ಕಾಪುವಿನಲ್ಲಿ ಸ್ವಾಗತ

04:07 PM Oct 30, 2021 | Team Udayavani |
ಕಾಪು : ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ "ಶಿಖರದಿಂದ ಸಾಗರ" ಐತಿಹಾಸಿಕ ಯಾನದಲ್ಲಿ ಭಾಗಿಯಾಗಿರುವ ರಾಜ್ಯದ 5 ಮಂದಿ ಯುವತಿಯರನ್ನು ಕಾಪು ಲೈಟ್ ಹೌಸ್ ಬಳಿ ಆತ್ಮೀಯವಾಗಿ ಸ್ವಾಗತಿಸಿ, ಬೀಳ್ಕೊಡಲಾಯಿತು.
Advertisement

Udayavani is now on Telegram. Click here to join our channel and stay updated with the latest news.

Next