Advertisement

ಫಿಡೆ ಉಪಾಧ್ಯಕ್ಷರಾಗಿ ವಿಶ್ವನಾಥನ್‌ ಆನಂದ್‌ ನೇಮಕ

12:18 AM Aug 08, 2022 | Team Udayavani |

ಚೆನ್ನೈ: ದೇಶದ ಸಾರ್ವಕಾಲಿಕ ಶ್ರೇಷ್ಠ ಚೆಸ್‌ ಆಟಗಾರ ವಿಶ್ವನಾಥನ್‌ ಆನಂದ್‌ ಅವರು ವಿಶ್ವ ಚೆಸ್‌ ಫೆಡರೇಶನ್‌ (ಫಿಡೆ)ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Advertisement

ಚೆನ್ನೈಯಲ್ಲಿ ರವಿವಾರ ಈ ಸಂಬಂಧ ಮತ ದಾನ ನಡೆದು “ವಿಶಿ’ ಆಯ್ಕೆಯಾಗಿದ್ದಾರೆ. ವಿಶ್ವನಾಥನ್‌ ಆನಂದ್‌ 2000ರಿಂದ 2002 ಮತ್ತು 2007ರಿಂದ 2013ರ ವರೆಗೆ ಫಿಡೆ ವಿಶ್ವ ಚೆಸ್‌ ಚಾಂಪಿಯನ್‌ ಆಗಿದ್ದವರು.

ಸ್ವಿಟ್ಸರ್‌ಲ್ಯಾಂಡ್‌ನ‌ಲ್ಲಿ ಕೇಂದ್ರ ಕಚೇರಿ ಹೊಂದಿರುವ ಫಿಡೆ ಅಂತಾರಾಷ್ಟ್ರೀಯ ಚೆಸ್‌ ಪಂದ್ಯಾಟಗಳ ಉಸ್ತುವಾರಿ ನೋಡಿಕೊಳ್ಳುತ್ತದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next