Advertisement
ಗೌರಿ ಹಾಗೂ ಗಣೇಶ ಹಬ್ಬವು ವಿಘ್ನಗಳನ್ನು ನಿವಾರಿಸಿ, ಸುಖ, ಶಾಂತಿ ಹಾಗೂ ನೆಮ್ಮದಿಯನ್ನು ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ. ಜತೆಗೆ, ಮಣ್ಣಿನ ಗೌರಿ, ಗಣೇಶಮೂರ್ತಿಗಳನ್ನೇ ಬಳಸಿ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಿ ಎಂದು ಕರೆ ನೀಡಿದ್ದಾರೆ. Advertisement
ಗೌರಿ-ಗಣೇಶ ಹಬ್ಬಕ್ಕೆ ಗಣ್ಯರ ಶುಭಾಶಯ
10:56 PM Aug 31, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.