Advertisement
ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದು , ಗ್ರೋಟ್ಟೊವಿನ ಹೊರಗಿನ ಗಾಜು ಪುಡಿಯಾಗಿದೆ. ಶನಿವಾರ ಬೆಳಗ್ಗೆ 5.45ರ ಸುಮಾರಿಗೆ ಸ್ಥಳೀಯ ಮಹಿಳೆಯೋರ್ವರು ಪೂಜೆ ಸಲ್ಲಿಸಲು ಬಂದಾಗ ಯಾವುದೇ ಹಾನಿಯಾಗಿರುವ ಬಗ್ಗೆ ಮಹಿಳೆಯ ಗಮನಕ್ಕೆ ಬಂದಿರಲಿಲ್ಲ. ಆದರೆ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Advertisement
ಪುಣಚ: ಕ್ರೈಸ್ತ ದೇವರ ಮೂರ್ತಿಯ ಗ್ರೋಟ್ಟೊ ಹಾನಿಗೊಳಿಸಿದ ದುಷ್ಕರ್ಮಿಗಳು
01:41 PM May 18, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.